ಸುದ್ದಿಲೈವ್/ಶಿವಮೊಗ್ಗ
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ ಇಳಿದಿದ್ದಾರೆ. ಅಭ್ಯರ್ಥಿಪರ ಮತಯಾಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ 28 ಸೆಕೆಂಡ್ ಇರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
28 ಸೆಕೆಂಡ್ ಇರುವ ಈ ವೀಡಿಯೋದಲ್ಲಿ ಡಾ.ಧನಂಜಯ್ ಸರ್ಜಿ ಪರ ಮತಯಾಚಿಸಿದ್ದಾರೆ. ಜೂ.3 ರಂದು ನಡೆಯುವ ಪರಿಷತ್ ಚುಬಾವಣೆಯಲ್ಲಿ ನೈರುತ್ಯ ಪದವೀದರ ಕ್ಷೇತ್ರದ ಅಭ್ಯರ್ಥಿಯಾಗಿ ಕಣದಲ್ಲಿದ್ದು ಅವರನ್ನ ಹೆಚ್ಚಿನ ಮತಗಳಿಂದ ಆರಿಸುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ-https://suddilive.in/archives/15604
Tags:
ರಾಜಕೀಯ ಸುದ್ದಿಗಳು