ಸುದ್ದಿಲೈವ್/ಶಿವಮೊಗ್ಗ
ರಾಜ್ಯದಲ್ಲಿ ವಾತಾವರಣ ತುಂಬಾ ಚನ್ನಾಗಿದೆ. ದೇಶದಲ್ಲಿ ಬಿಜೆಪಿ 400 ಸೀಟ್ ಗೆಲ್ಲಬಹುದು.ಕರ್ನಾಟಕದಲ್ಲಿ 28 ಸ್ಥಾನದಲ್ಲೂ ಬಿಜೆಪಿ ಗೆಲ್ಲುವ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಬಿ.ಎಸ್ ಯಡಿಯೂರಪ್ಪ ತಿಳಿಸಿದರು
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲು ವಾತಾವರಣ ಚೆನ್ನಾಗಿದೆ. ಎರಡೂವರೆ ಮೂರು ಲಕ್ಷ ಮತಗಳ ಅಂತರದಲ್ಲಿ ರಾಘವೇಂದ್ರ ಗೆಲ್ಲಲಿದ್ದಾರೆ ಎಂದರು
ಮೋದಿ ಸತ್ತರೆ ಬೇರೆ ಯಾರೂ ಪ್ರಧಾನಿ ಆಗೊಲ್ವಾ ಎಂಬ ರಾಜು ಕಾಗೆ ಅವರಿಗೆ ಜ್ಞಾನ ಇಲ್ಲ. ಜ್ಞಾನ ಇಲ್ಲದೇ ಏನೇನೋ ಮಾತನಾಡ್ತಾರೆ. ರಾಹುಲ್ ಗಾಂಧಿಗೆ ಎಬಿಸಿಡಿ ಏನು ಗೊತ್ತಿಲ್ಲ. ಏನು ಗೊತ್ತಿಲ್ಲದೇ ಹಗುರವಾಗಿ ಮಾತನಾಡಿದರೆ ಅವರಿಗೆ ಶೋಭೆ ತರಲ್ಲ ಎಂದರು.
ಇದನ್ನೂ ಓದಿ-https://suddilive.in/archives/14126
Tags:
ರಾಜಕೀಯ ಸುದ್ದಿಗಳು