ಆಯನೂರು ಬಳಿ ಪಾದಚಾರಿಗೆ ಕಾರು ಡಿಕ್ಕಿ-ಪಾದಚಾರಿ ಸಾವು

ಸುದ್ದಿಲೈವ್/ಶಿವಮೊಗ್ಗ

ಊಟ ಮುಗಿಸಿಕೊಂಡು ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾಂರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಆಯಯನೂರಿನಲ್ಲಿ ನಡೆದಿದೆ.

ಆಯನೂರಿನ ಪೆಟ್ರೋಲ್ ಬಂಕ್ ಬಳಿ ಕೂಲಿ ಕೆಲಸಕ್ಕೆ ಶಿವಮೊಗ್ಗದಿಂದ ಆಯನೂರಿಗೆ ಬಂದಿದ್ದ ವ್ಯಕ್ತಿ ಪೆಟ್ರೋಲ್ ಬಂಕ್ ಬಳಿ ಊಟ ಮುಗಿಸಿ‌ ಪುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಶಿವಮೊಗ್ಗ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾನೆ. ಆತನನ್ನ ಶಿವಮೊಗ್ಗದ ನಿವಾಸಿ ಸತ್ತರ್ ಸಾಬ್ (55) ಎಂದು ಗುರುತಿಸಲಾಗಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.

ಇದನ್ನೂ ಓದಿ-https://suddilive.in/archives/15330

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close