ಸುದ್ದಿಲೈವ್/ಸೊರಬ
ಕರ್ನಾಟಕ ರಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷರಾಗಿ ಮಂಜುನಾಥ ಅರೇಕೊಪ್ಪ ಹಾಗೂ ಮಹಿಳಾ ಸಂಚಾಲಕಿಯಾಗಿ ಸುನಿತಾ ಬೆಟ್ಟದಕೂರ್ಲಿ ನೇಮಕವಾಗಿದ್ದಾರೆ.
ಜಿಲ್ಲಾ ಗೌರವಾಧ್ಯಕ್ಷರಾಗಿ ಸೈಯದ್ ಶಫೀವುಲ್ಲಾ ಹಿರೇಕಸವಿ, ವೀರಭದ್ರಪ್ಪಗೌಡ, ಕಾರ್ಯಾಧ್ಯಕ್ಷರಾಗಿ ಅಮೃತ್‍ರಾಜ್ ಹಿರೇಬಿಲಗುಂಜಿ, ಉಪಾಧ್ಯಕ್ಷರಾಗಿ ಬಸವರಾಜ ಬನ್ನೂರು, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ ಬೇಡರಹೊಸಳ್ಳಿ, ಕಾರ್ಯದರ್ಶಿಯಾಗಿ ನಾಗರಾಜ ನಾಡಕಲಸಿ, ಸಂಚಾಲಕರಾಗಿ ಯೋಗೇಶ್ ಕುಂದಗಸವಿ, ಧನಂಜಯಪ್ಪ ಶಿಕಾರಿಪುರ, ಸೋಮಶೇಖರ ಶಿಗ್ಗಾ, ಸಂಘಟನಾ ಕಾರ್ಯದರ್ಶಿಯಾಗಿ ಬಸವರಾಜ್ ಆರೇಕೊಪ್ಪ ಅವರನ್ನು ನೇಮಕ ಮಾಡಿ ಸಂಘಟನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ-https://suddilive.in/archives/15230
Tags:
ಸ್ಥಳೀಯ ಸುದ್ದಿಗಳು