ಮತದಾನ ಮಾಡಿದವರಿಗೆ ಈ ಹೋಟೆಲ್ ನಿಂದ ಸಿಹಿ ಸುದ್ದಿ

ಸುದ್ದಿಲೈವ್/ಶಿವಮೊಗ್ಗ

ಈ ದಿನ ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಹೋಟಲ್ ಶುಭಂ ನಲ್ಲಿನ ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯ್ತು.

ಹೋಟೆಲ್ ನ ಕಾರ್ಮಿಕರಿಗೆ ಮ್ಯೂಸಿಕಲ್ ಛೇರ್ ಆಡಿಸಲಾಯ್ತು ಹಾಗೂ ಮತದಾನ ಜಾಗೃತಿ ಪ್ರತಿಜ್ಞಾ ವಿಧಿ ಭೋದಿಸಲಾಯ್ತು  ಕಾರ್ಯಕ್ರಮ ದಲ್ಲಿ ಮಹಾನಗರ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾ ದ ಅನುಪಮಾ ಸುಪ್ರಿಯಾ ಹಾಗೂ ಸ್ವೀಪ್ ತಂಡದವರು ಮತ್ತು ಶುಭಂ ಹೋಟಲ್ ಮಾಲೀಕರು ಮತ್ತು ಕಾರ್ಮಿಕರು ಪಾಲ್ಗೊಂಡಿದ್ದರು.

ಹೋಟೆಲ್ ಮಾಲೀಕರದ ಉದಯ್ ಕುಮಾರ್ ಮಾತನಾಡಿ ಮೇ 07 ಚುನಾವಣೆಯಂದು 12 ಗಂಟೆ ಮುಂಚಿತವಾಗಿ ಮತಾ ಚಲಾಯಿಸಿ ನಮ್ಮ ಹೋಟೆಲ್ ಗೆ ಬಂದವರಿಗೆ ಬೆಳಗಿನ ತಿಂಡಿ ಯನ್ನು ಉಚಿತವಾಗಿ ನಿಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ-https://suddilive.in/archives/14066

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close