ಸುದ್ದಿಲೈವ್/ಶಿವಮೊಗ್ಗ
ಎಂ.ಆರ್.ಎಸ್. ಶಿವಮೊಗ್ಗದ 110 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 10 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಈ ಕೆಳಕಂಡ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್,
ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂಟಪದಿಂದ ಅಮೀರ್ ಅಹ್ಮದ್ ಸರ್ಕಲ್‍ವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ, ಬಾಲ್‍ರಾಜ್‍ಅರಸ್ ರಸ್ತೆ, ಗಾಂದಿಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್‍ನಗರ,
ಟ್ಯಾಂಕ್‍ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್‍ಅರಸ್ ರಸ್ತೆ, ಮೆಹಂದಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ,
ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶ ಮತ್ತು ಗ್ರಾಮಾಂತರ ಪ್ರದೇಶಗಳಾದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಫಾರಂ,
ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ-https://suddilive.in/archives/16424