ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗ ನ.ಉ.ವಿ-2ರ ಮಂಡ್ಲಿ ವಿ.ವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 12 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ನಗರದ ಈ ಕೆಳಗಿನ ಬಡಾವಣೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇಲಿಯಾಜ್‍ನಗರ 5 ರಿಂದ 14ನೇ ಕ್ರಾಸ್, 100 ಅಡಿರಸ್ತೆ, ಕಾಮತ್ ಲೇಔಟ್, ಮೇಲಿನ ತುಂಗಾನಗರ, ಫಾರೂಕ್ಯ ಶಾದಿಮಹಲ್, ಇಲಿಯಾಜ್‍ನಗರ ಲಾರಿ ಗ್ಯಾರೇಜ್, ಚಾನಲ್ ಏರಿಯಾ ಸುತ್ತಮುತ್ತಲಿನ ಪ್ರದೇಶ, ಸಾಗರ ನರ್ಸರಿ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ,
ಪುರದಾಳು, ರಾಮಿನಕೊಪ್ಪ, ಮೈಲಾಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ-https://suddilive.in/archives/16635