ಜೂ-23 : ವಿದ್ಯುತ್ ವ್ಯತ್ಯಯ

ಸುದ್ದಿಲೈವ್/ಶಿವಮೊಗ್ಗ

ಆಯನೂರು ಮತ್ತು ಹಾರ್ನಳ್ಳಿ ಶಾಖಾ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಜೂನ್ 23 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವ್ಯಾಪ್ತಿಯ ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ನಾಗರಬಾವಿ, ಮೈಸವಳ್ಳಿ, ವೀರಣ್ಣನಬೆನವಳ್ಳಿ, ಸೇವಾಲಾಲನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ-https://suddilive.in/archives/17430

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close