ನಾಲ್ಕನೇ ಸುತ್ತಿನಲ್ಲೂ ಮುನ್ನಡೆ ಸಾಧಿಸಿದ ಬಿವೈಆರ್

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮೂರನೇ ಸುತ್ತಿನ ಮತ ಎಣಿಕೆ ಆರಂಭವಾಗಿದ್ದು 27 ಸಾವಿರ ಮತಗಳ ಅಂತರ ಮುನ್ನಡೆ ಸಾಧಿಸಿದ್ದು, ನಗೆ ಬೀರುತ್ತಾ ಮತೆಣಿಕೆಗೆ ಬಂದಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಈಶ್ವರಪ್ಪ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತ ಶಿವರಾಜ್ ಕುಮಾರ್ ಎರಡನೇ ಸ್ಥಾನ ಕಾದುಕೊಂಡಿದ್ದಾರೆ.

ಮೂರನೇ ಸುತ್ತಿನಲ್ಲಿ‌ ಮುನ್ನಡೆಯನ್ನ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ 22768 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಬಿವೈ ರಾಘವೇಂದ್ರ:- 65753
ಗೀತಾ ಶಿವರಾಜ್ ಕುಮಾರ್ :- 42985
ಕೆ ಎಸ್ ಈಶ್ವರಪ್ಪ :- 3211 ಮತಪಡೆದಿದ್ದಾರೆ.

ಸಧ್ಯಕ್ಕೆ ಎಣಿಕ ಟ್ರೆಂಡ್ ಹೀಗಿದೆ

ಬಿಜೆಪಿ-ಬಿ.ವೈ.ರಾಘವೇಂದ್ರ-91506
ಕಾಂಗ್ರೆಸ್-ಗೀತಾ ಶಿವರಾಜಕುಮಾರ್-67591
ಪಕ್ಷೇತರ- ಕೆ.ಎಸ್.ಈಶ್ವರಪ್ಪ-4479

ನಾಲ್ಕನೇ ಸುತ್ತಿನಲ್ಲಿ

4 ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು,4 ನೇ ಸುತ್ತಿನಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ.

ಬಿಜೆಪಿ ಬಿ.ವೈ.ರಾಘವೇಂದ್ರ 110813, ಕಾಂಗ್ರೆಸ್ ಗೀತಾ ಶಿವರಾಜ್ ಕುಮಾರ್ 83424,ಪಕ್ಷೇತರ ಈಶ್ವರಪ್ಪ 4908 ಮತಪಡೆದಿದ್ದಾರೆ. ಸಧ್ಯಕ್ಷೆಬಿಜೆಪಿ ಮುನ್ನಡೆ 27389 ಮತಗಳ ಅಂತರದಿಂದ ಮುನ್ನೆಡೆ ಸಾಧಿಸಿದ್ದಾರೆ.

ಇದನ್ನೂ ಓದಿ-https://suddilive.in/archives/16199

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close