ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗ ನಗರದ ಕೋಟೆ ಮಾರಿಕಾಂಬ ದೇವಸ್ಥಾನದ ಬಳಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ದಿ:20-06-2024 ರಂದು ಹಮ್ಮಿಕೊಂಡಿರುವ ಪ್ರಯುಕ್ತ ಅಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಅಶೋಕ ರಸ್ತೆ, ಕೋಟೆ ರಸ್ತೆ, ಎಸ್‍ಪಿಎಂ ರಸ್ತೆ, ರಾಮಣ್ಣ ಶೆಟ್ಟಿ ಪಾರ್ಕ್, ಮಹಾರಾಜ ರಸ್ತೆ, ಗಾಂಧಿ ಬಜಾರ್, ನಾಗಪ್ಪ ಕೇರಿ, ಸಾವರ್ಕರ್ ನಗರ, ಲಷ್ಕರ್ ಮೊಹಲ್ಲಾ, ಓ.ಬಿ.ಎಲ್ ರಸ್ತೆ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ-https://suddilive.in/archives/17262
Tags:
ನಗರ ಸುದ್ದಿಗಳು