ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ-ಶಾಸಕ ಬೇಳೂರು ನಾಮಪತ್ರ ಸಲ್ಲಿಕೆ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗದ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಬಿಗ್ ಟ್ವಿಸ್ಟ್ ದೊರೆತಿದೆ. ಬ್ಯಾಂಕ್ ನ ನಿರ್ದೇಶಕ ಸ್ಥಾನಕ್ಕೆ ಸಾಗರ ಶಾಸಕ ಬೇಳೂರು ಗೋಪಾಲ ಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ಅವರ ನಾಮಪತ್ರ ಸಲ್ಲಿಕೆ ಕುತೂಹಲ ಮೂಡಿಸಿದೆ.

ಅರ್ಯ ಮತ್ತು ಕಾಂಗ್ರೆಸ್ ನಾಯಕರಾಗಿ ಫಿಟ್ ಆಗಿರುವ ಗೋಪಾಲಕೃಷ್ಣ ಬೇಳೂರು ನಾಮಪತ್ರ ಸಲ್ಲಿಕೆ ನಿರ್ಧಾರ ಪ್ರಬಲವಾಗಿದೆ. ಒಂದು ವಾರದ ಹಿಂದೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ನಾಮಪತ್ರ ಸಲ್ಲಿಕೆಗೆ ಎರಡು ದಿನಗಳು ಕಳೆದುಲಿದ್ದು 10 ಜನರಿಂದ 39 ಜನ ನಾಮಪತ್ರ ಸಲ್ಲಿಸಿದ್ದರು.

ನಾಳೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕವಾಗಿದ್ದು, ಇದುವರೆಗೂ 16 ಜನ ನಾಮಪತ್ರ ಸಲ್ಲಿಕೆಯಾಗಿದೆ. ಮಹಾಲಿಂಗ ಶಾಸ್ರ್ತಿಗಳು, ಶಾಸಕ ಗೋಪಾಲಕೃಷ್ಣ ಬೇಳೂರು, ವಿರೂಪಾಕ್ಷಪ್ಪ ಜಿ, ಶಿವಮೂರ್ತಿ ಗೌಡ, ರತ್ನಾಕರ‌ ಹುನಗೌಡ, ಹೆಚ್ ಜಿ ಮಲ್ಲಯ್ಯ ಇವರು ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ-https://suddilive.in/archives/17258

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close