ಸುದ್ದಿಲೈವ್/ಶಿವಮೊಗ್ಗ
ಮಲೆನಾಡ ಭಾಗದಲ್ಲಿ ಆನೆಗಳು ಕಾಣಿಸಿಕೊಳ್ಳುವುದು ಮುಂದುವರೆದಿದೆ. ಅದರಲ್ಲೂ ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿರುವುದು ಜನರಲ್ಲಿ ಆತಂಕ ಹುಟ್ಟಿಸಿದೆ.
ಚಿತ್ರ ಶೆಟ್ಟಿಹಳ್ಳಿ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ.ವಾಗಿದೆ. ಶಿವಮೊಗ್ಗ ಜಿಲ್ಲೆಯ ಪುರದಾಳು ಸಮೀಪದ ಚಿತ್ರಶೆಟ್ಟಿಹಳ್ಳಿಯಲ್ಲಿ ಘಟನೆ ನಡೆದಿದೆ.
ಹಲವು ದಿನಗಳಿಂದ ಶೆಟ್ಟಿಹಳ್ಳಿ , ಪುರದಾಳು ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಡಾನೆ ಚಿತ್ರಶೆಟ್ಟಿಹಳ್ಳಿ ಭಾಗದಲ್ಲಿ ಕಾಡಾನೆ ಕಾಣಿಸಿಕೊಂಡಿದೆ
ಕಾಡಾನೆಯ ದೃಶ್ಯ ಮೊಬೈಲ್ ನಲ್ಲಿ ಸೆರೆಹಿಡಿದ ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗುತ್ತಿದೆ.
ಕಾಡಾನೆಯ ಚಲನವಲನದಿಂದ ಸ್ಥಳೀಯರು ಭಯಭೀತರಾಗಿದ್ದಾರೆ.ಹಲವು ದಿನಗಳಿಂದ ರಸ್ತೆ ಮಧ್ಯೆ ಬಂದು ಕಾಡಾನೆ ನಿಂತಿರುವ ದೃಶ್ಯಗಳು ಲಙ್ಯವಾಗಿದೆ. ಅರಣ್ಯ ಇಲಾಖೆ ಕ್ರಮ ಜರುಗಿಸುತ್ತಾ ಕಾದು ನೋಡಬೇಕಿದೆ.
ಇದನ್ನೂ ಓದಿ-https://suddilive.in/archives/16065