ಅಸ್ವಸ್ಥ ಮಹಿಳೆ ನೇಣು ಬಿಗುಕೊಂಡು ಆತ್ಮಹತ್ಯೆ

ಸುದ್ದಿಲೈವ್/ಶಿವಮೊಗ್ಗ

ಮಾನಸಿಕ ಅಸ್ವಸ್ಥ ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮಿಷನ್ ಕಾಂಪೌಂಡ್ ನಲ್ಲಿ ನಡೆದಿದೆ.

ಸರಸ್ವತಿ ಎಂಬ 35 ವರ್ಷದ ಮಹಿಳೆ ನೇಣಿಗೆ ಶರಣಾಗಿದ್ದಾರೆ. ಮದುವೆಯಾಗಿ 15 ವರ್ಷ ಸಂಸಾರ ನಡೆಸಿದ್ದ ಮಹಿಳೆ ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮಾನಸಿಕಾಸ್ವಸ್ಥಳಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಬೇಸತ್ತು ಈ ರೀತಿ ನೇಣಿಗೆ ಶರಣಾಗಿರುವುದಾಗಿ ಆರೋಪಿಸಿದ್ದಾರೆ. ಮಹಿಳೆಗೆ ಒಂದು ಮಗುವಿತ್ತು ಎಂದು ಹೇಳಲಾಗುತ್ತಿದೆ.

ಮೃತ ದೇಹವನ್ನ ಮೆಗ್ಗಾನ್ ಶವಗಾರಕ್ಕೆ ಸಾಗಿಸಲಾಗಿದೆ. ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದ್ದಾರೆ.

ಇದನ್ನೂ ಓದಿ-https://suddilive.in/archives/17017

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close