ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಡಿಸಿಎಂ

ಸುದ್ದಿಲೈವ್/ಶಿವಮೊಗ್ಗ

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪನವರು ಇಂದಿಗೆ 76 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ವೇಳೆ ಮಾಜಿ ಡಿಸಿಎಂ ತಮ್ಮ ಹುಟ್ಟುಹಬ್ಬವನ್ನ ಸರಳವಾಗಿ ಆಚರಿಸಿಕೊಂಡು ಗಮನಸೆಳೆದಿದ್ದಾರೆ.

ಕರ್ನಾಟಕ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳಾದ ಕೆಎಸ್ ಈಶ್ವರಪ್ಪಾಜಿ ಅವರ 76ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಶಿವಮೊಗ್ಗ ಕಾಶಿಪುರ ಸರ್ಕಲ್ ನಲ್ಲಿ ಸಸಿ ನೆಡುವುದರ ಮೂಲಕ ತಮ್ಮ ಹುಟ್ಟು ಹಬ್ಬವನ್ನ ಆಚರಿಸಿಕೊಂಡರು.

ಈ ಸಂದರ್ಭದಲ್ಲಿ ರಾಷ್ಟ್ರಭಕ್ತ ಬಳಗದ ಪ್ರಮುಖರಾದ ಗುರುಷೆಟ್ ಬಾಲು ಬಕೆಟ್ ಮಂಜು ಮಧುಸೂದನ್ ಪ್ರಕಾಶ್ ವಿಶ್ವಾಸ್ ಜಾದವ್ ಛಾಯಾಗ್ರಾಹಕ ಮೋಹನ್ ಇನ್ನು ಹಲವಾರು ರಾಷ್ಟ್ರಭಕ್ತ ಕಾರ್ಯಕರ್ತರು ಇದ್ದರು.

ಇದನ್ನೂ ಓದಿ-https://suddilive.in/archives/16596

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close