ಡೇಂಗ್ಯೂ ನಿಯಂತ್ರಣಕ್ಕೆ ಆಗ್ರಹಿಸಿ ಕನ್ನಡ ನಾಡು ರಕ್ಷಣೆ ವೇದಿಕೆ ಮನವಿ

ಸುದ್ದಿಲೈವ್/ಶಿವಮೊಗ್ಗ

ಡೇಂಗ್ಯೂ ಜ್ವರ ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಲ್ಳುವಂತೆ ಆಗ್ರಹಿಸಿ ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕ ಪಾಲಿಕೆ ಆಯುಕ್ತರಿಗೆ ಮನವಿ ಮಾಡಿಕೊಂಡಿದೆ.

ಶಿವಮೊಗ್ಗ ನಗರದಲ್ಲಿ ಹಾಗೂ ಜಿಲ್ಲಾಧ್ಯಂತ ಹರಡುತ್ತಿರುವ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು ಅದರಿಂದ ಶಿವಮೊಗ್ಗದ ಮಹಾನಗರ ಪಾಲಿಕೆ ಅಧಿಕಾರಿಗಳು ಪ್ರತಿ ವಾರ್ಡುಗಳಲ್ಲಿ ವಾರಕ್ಕೆ ಎರಡು ದಿನ ಔಷಧಿ ಸಿಂಪಡಣೆ ಮಾಡಬೇಕೆಂದು ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು

ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಡೆಂಗ್ಯೂ ಪ್ರಕರಣವನ್ನು ನಿಯಂತ್ರಿಸಲು ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ದಿನೇಶ್ ಎಸ್ಎಂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಕೇತ್ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಜಿಲ್ಲಾ ಸಂಘಟನೆ ಕಾರ್ಯದರ್ಶಿ ಮಂಜುನಾಥ್ ಕೆ

ಜಿಲ್ಲಾ ಗೌರವ ದಕ್ಷ ಪ್ರವೀಣ್ ಎಂ ಆರ್ ಜಿಲ್ಲಾ ಗೌರವದಕ್ಷ ದಾಮೋದರ್ ನಗರ ಉಪಾಧ್ಯಕ್ಷ ಸಚಿನ್ ಗೌಡ ನಗರ ಪ್ರಧಾನ ಕಾರ್ಯದರ್ಶಿ ಶಶಾಂಕ್ ಸಮಿವುಲ್ಲಾ ಅನಿಲ್ ಪೀಟರ್ ರಮೇಶ್ ವಿಜಿ ಬಾವುದ್ದೀನ್ ಜಿಲ್ಲಾ ಹಾಗೂ ತಾಲೂಕ ಘಟಕದ ಪದಾಧಿಕಾರಿಗಳು ಭಾಗಿಯಾಗಿದ್ದರು

ಇದನ್ನೂ ಓದಿ-https://suddilive.in/archives/19336

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close