ಸುದ್ದಿಲೈವ್/ತೀರ್ಥಹಳ್ಳಿ
ಹೊಸನಗರ ತಾಲೂಕಿನಲ್ಲಿ ಶಾಲೆ ಕಾಲೇಜುಗಳಿಗೆ ಅಧಿಕ ಮಳೆಯ ಹಿನ್ನಲೆಯಲ್ಲಿ ರಜೆ ಘೋಷಿಸಲಾಗಿದೆ. ಅದರ ಬೆನ್ನಲ್ಲೇ ಮತ್ತೊಂದು ತಾಲೂಕಿಗೆ ರಜೆ ಘೋಷಿಸಲಾಗಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತೀರ್ಥಹಳ್ಳಿಯಲ್ಲಿ ಅಧಿಕ ಮಳೆಯ ಹಿನ್ನಲೆಯಲ್ಲಿ ರಜೆ ಘೋಷಿಸಿರುವುದಾಗಿ ತಹಶೀಲ್ದಾರ್ ಜಕ್ಕಣ್ಣನವರ್ ತಿಳಿಸಿದ್ದಾರೆ.