ಸಾಂದರ್ಭಿಕ ಚಿತ್ರ |
ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ 4 ವಿವಿಧ ಮಾದರಿಯ ವಾಹನಗಳನ್ನು ಮತ್ತು 961 ಲೀ ಸುಟ್ಟ ಆಯಿಲ್‍ನ್ನು ಜು.31 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು.
ಹೆಚ್ಚಿನ ಮಾಹಿತಿಗೆ ಡಿಎಸ್‍ಪಿ, ಡಿಎಆರ್ ಶಿವಮೊಗ್ಗ ದೂರವಾಣಿ ಸಂಖ್ಯೆ 08182-261412 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ-https://www.suddilive.in/2024/07/blog-post_960.html