ಆ. 07: ವಿದ್ಯುತ್ ವ್ಯತ್ಯಯ

 


ಸುದ್ದಿಲೈವ್/ಶಿವಮೊಗ್ಗ


ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-03 ಮತ್ತು 12 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಕೊಂಡಿರುವುದರಿಂದ  ಆ .07 ರಂದು ವಿದ್ಯುತ್ ವ್ಯತ್ಯಯವಾಗುತ್ತಿದೆ. 


ಬೆಳಗ್ಗೆ 09.00 ರಿಂದ ಸಂಜೆ 5.30ರವರೆಗೆ ಎಸ್.ವಿ.ಬಡಾವಣೆ ಎ. ಬಿ. ಮತ್ತು ಎಫ್ ಬ್ಲಾಕ್, ಗುಡ್‌ಲಕ್ ಸರ್ಕಲ್, ಅಮ್ಮ ನಿಲಯ, ಸ್ನೇಹ ಅಪಾರ್ಟ್ಮೆಂಟ್‌ನ ಸುತ್ತಮುತ್ತಲಿನ ಪ್ರದೇಶ, ಎಂ.ಎಂ.ಎಸ್. ಲೇಔಟ್, ಬೋವಿ ಕಾಲೋನಿ, 


ವಿಜಯಲಕ್ಷ್ಮೀ  ಲೇಔಟ್, ಸೋಮನಾಥ್ ಲೇಔಟ್, ಪುಷ್ಪಗಿರಿ ಲೇಔಟ್ ಮತ್ತು ಸುತ್ತಮುತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.  


ಇದನ್ನೂ ಓದಿ-https://www.suddilive.in/2024/08/blog-post_34.html

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close