ಹುಲಿಕಲ್ ಘಾಟ್ ನಲ್ಲಿ ಟ್ರಾಫಿಕ್ ಜ್ಯಾಮ್



ಸುದ್ದಿಲೈವ್/ಶಿವಮೊಗ್ಗ


ಹುಲಿಕಲ್ ಘಾಟ್ ನಲ್ಲಿ ಎರಡು ಲಾರಿಗಳು ಅಪಘಾತಕ್ಕೀಡಾಗಿವೆ. ಇದರಿಂದ ಈ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ.


ಲಾರಿಗಳು ಅಪಘಾತಕ್ಕೀಡಾಗಿ ರಸ್ತೆ ಮಧ್ಯದಲ್ಲೇ ನಿಂತಿವೆ. ಬೆಳಗ್ಗೆ 5 ಗಂಟೆಯಿಂದ ಈ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ರಸ್ತೆಯ ಎರಡು ಬದಿಯಲ್ಲಿ ವಾಹನಗಳು ಸರತಿಯಲ್ಲಿ ನಿಂತಿವೆ. ಇನ್ನು, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close