ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಪ್ರತಿಭಟನೆ



ಸುದ್ದಿಲೈವ್/ಭದ್ರಾವತಿ


ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಭದ್ರಾವತಿಯಲ್ಲಿ ಭರ್ಜರಿ ಪ್ರತಿಭಟನೆ ನಡೆಸಲಾಗಿದೆ. 


ಭದ್ರಾವತಿಯ ನಿರ್ಮಲಾ ಅಸ್ಪತ್ರೆ ವೈದ್ಯರು ಮತ್ತು ಕಲಿಕಾ ವಿಧ್ಯಾರ್ಥಿ ಗಳು ನಗರದ ಪ್ರಮುಖ ರಸ್ತೆ ಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close