ಅ. 02 ರಂದು ಮಾಂಸ ಮಾರಾಟ ನಿಷೇಧ


ಸುದ್ದಿಲೈವ್/ಶಿವಮೊಗ್ಗ

ಅಕ್ಟೋಬರ್ 02 ರಂದು  ಗಾಂಧೀ ಜಯಂತಿ ಆಚರಣೆ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ  ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. 

ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close