ಸೆ.24ರಂದು ವಿದ್ಯುತ್ ವ್ಯತ್ಯಯ


ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ. 24 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.  

ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್‌ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರ ನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್, ಕುವೆಂಪುನಗರ, ರೆಡ್ಡಿ ಲೇಔಟ್, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜ್, ಶಿವಬಸವನಗರ, ಬೊಮ್ಮನಕಟ್ಟೆ ಎ ರಿಂದ ಹೆಚ್ ಬ್ಲಾಕ್‌ವರೆಗೆ, ಹಳೆ ಬೊಮ್ಮನಕಟ್ಟೆ, ಶಾಂತಿನಗರ, ತಾವರೆಚಟ್ನಹಳ್ಳಿ, ಹೊನ್ನಾಳಿರಸ್ತೆ, 

ಗುಂಡಪ್ಪ ಶೆಡ್, ಶಂಕರಮಠರಸ್ತೆ, ಮಲ್ಲೇಶ್ವರನಗರ  ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ  ಪ್ರಕಟಣೆಯಲ್ಲಿ ತಿಳಿಸಿದೆ.

ಚಿಕ್ಕೂಡ್ಲಿ ಕಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ತ್ರೈಮಾಸಿಕ  ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ. 24 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.  

ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, 

ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, 

ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ  ಪ್ರಕಟಣೆಯಲ್ಲಿ ತಿಳಿಸಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket