ಸೆ.28 ಮತ್ತು 29 ರಂದು ವಿದ್ಯುತ್ ವ್ಯತ್ಯಯ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ನಗರ ಮತ್ತು ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶದಲ್ಲಿ ಸೆ.28 ಮತ್ತು 29 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಸೆ.29 ರಂದು ನಗರದ ಬಹುತೇಕ ಬಡಾವಣೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 

ಪರಿವರ್ತಕ ಸ್ಥಳಾಂತರ ಕಾಮಗಾರಿ ಇರುವುದರಿಂದ ಸೆ.28 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಬೊಮ್ಮನಕಟ್ಟೆ ಸಿ ರಿಂದ ಎಫ್ ಬ್ಲಾಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ.28 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಹೊಸಮನೆ, ಹೊಸಮನೆ ಛಾನಲ್ ಏರಿಯಾ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಆಯುರ್ವೇದ ಕಾಲೇಜು, ಕುವೆಂಪು ರಸ್ತೆ, ಸಾಗರ ರಸ್ತೆ, ಆಯನೂರು ಗೇಟ್, ಆದಿಚುಂಚನಗಿರಿ ಸುಮುದಾಯ ಭವನ, ಯುನಿಟಿ ಆಸ್ಪತ್ರೆ, ಜೈಲ್ ವೃತ್ತ, ಸುಬ್ಬಯ್ಯ ಆಸ್ಪತ್ರೆ, ಜೈಲ್ ರಸ್ತೆ, ಸತ್ಯಂ ಫೋರ್‌ವಿಂಗ್ಸ್, ದುರ್ಗಿಗುಡಿ, ಎ.ಆರ್.ಬಿ. ಕಾಲೋನಿ, ಅಶೋಕನಗರ, ಪಂಪನಗರ, ರಂಗನಾಥ ಬಡಾವಣೆ, ಬಿ.ಎಸ್.ಎನ್.ಎಲ್.ಭವನ  ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಸೆ.29 ರಂದು ವಿದ್ಯುತ್ ವತ್ಯಯ

ಆಲ್ಕೋಳ ವಿವಿ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಾಹಣಾ ಕೆಲಸ ಹಮ್ಮಿಕೊಂಡಿರುವ ಕಾರಣ ಸೆ. 29ರಂದು ಬೆಳಗ್ಗೆ 9.00 ರಿಂದ ಸಂಜೆ 6 ರವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ನಗರದ  ಅಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸರ್ಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ. ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, 

ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜು, ಮಲ್ಲಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್(ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ. ದೇವಕಾತಿಕೊಪ್ಪ, 

ಶ್ರೀರಾಮ್‌ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟಿç, ಪೆಸೆಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೆನಹಳ್ಳಿ, ಬಸವ ಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್, ಪಟೇಲ್ ಬಡಾವಣೆ, ಕಾಶಿಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾAಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, 

ವಿನೋಬನಗರ 60ಅಡಿ ರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೊಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ. ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್, ಕನಕ ನಗರ, ದೇವರಾಜ್ ಅರಸ್ ಬಡಾವಣೆ. ಪಿ&ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರಿಯಲ್ ಏರಿಯಾ, ಎ.ಪಿ.ಎಂ.ಸಿ.. ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಅಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಲು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close