30 ಗೋವುಗಳ ರಕ್ಷಣೆ


ಸುದ್ದಿಲೈವ್/ಶಿವಮೊಗ್ಗ

ಜಿಲ್ಲೆಯ ಹೊಸನಗರ ತಾಲೂಕು ನಗರ ಪೊಲೀಸ್ ಠಾಣೆಯಲ್ಲಿ ಅಕ್ರಮ ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ ವಾಹನವನ್ನ ತಡೆದು ಹಿಂದೂ ಸಂಘಟನೆ ಪೊಲೀಸರಿಗೆ ಒಪ್ಪಿಸಿದ್ದಾರೆ. 

ಕ್ಯಾಂಟರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 30 ಕ್ಕೂ ಹೆಚ್ಚು ಗೋವುಗಳನ್ನು ಹೊಸನಗರ ತಾಲ್ಲೂಕಿನ ನಗರದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಡ್ಡಗಟ್ಟಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ. 

ಮೂರು ದಿನಗಳ ಹಿಂದೆ ಇದೇರೀತಿ ಶಿವಮೊಗ್ಗದಲ್ಲಿ  407 ವಾಹನದಲ್ಲಿ ಸಾಗಿಸಲು ಯತ್ನಿಸಲಾಗಿತ್ತು. ಇದೇ ರೀತಿ ಹಿಂದೂ ಸಂಘಟನೆಗಳು ಈ ಪ್ರಕರಣವನ್ನ ತಡೆದು ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close