ಸ್ಪೈಸ್ ಜೆಟ್‌ನ ವೇಳಾ ಪಟ್ಟಿ ಬಿಡುಗಡೆ


ಸುದ್ದಿಲೈವ್/ಶಿವಮೊಗ್ಗ


ಸ್ಪೈಸ್‌ ಜೆಟ್‌ ವಿಮಾನಯಾನ ಸಂಸ್ಥೆ ಶಿವಮೊಗ್ಗ – ಹೈದರಾಬಾದ್‌ ಮತ್ತು ಶಿವಮೊಗ್ಗ – ಚೆನ್ನೈ ವಿಮಾನಯಾನ ಸೇವೆ ಆರಂಭಗೊಳ್ಳುತ್ತಿದೆ . ಅ.10ರಿಂದ ಶಿವಮೊಗ್ಗದಿಂದ ಮೂರನೆ ವಿಮಾನಯಾನ ಸಂಸ್ಥೆ ಹಾರಾಟ ನಡೆಸಲಿದೆ.


✈️ ಚೆನ್ನೈಯಿಂದ ಶಿವಮೊಗ್ಗ: ಬೆಳಗ್ಗೆ 10:40ಕ್ಕೆ ಹೊರಟು, ಮಧ್ಯಾಹ್ನ 12:10ಕ್ಕೆ ತಲುಪಲಿದೆ.


✈️ ಶಿವಮೊಗ್ಗದಿಂದ ಹೈದರಾಬಾದ್: ಮಧ್ಯಾಹ್ನ 12:35ಕ್ಕೆ ಹೊರಟು, ಮಧ್ಯಾಹ್ನ 2:05ಕ್ಕೆ ತಲುಪಲಿದೆ.


✈️ ಹೈದರಾಬಾದ್‌ನಿಂದ ಶಿವಮೊಗ್ಗ: ಮಧ್ಯಾಹ್ನ 2:40ಕ್ಕೆ ಹೊರಟು, ಸಂಜೆ 4:10ಕ್ಕೆ ತಲುಪಲಿದೆ.


✈️ ಶಿವಮೊಗ್ಗದಿಂದ ಚೆನ್ನೈ: ಸಂಜೆ 4:25ಕ್ಕೆ ಹೊರಟು, ಸಂಜೆ 5:55ಕ್ಕೆ ತಲುಪಲಿದೆ.


ಈ ಹೊಸ ವಿಮಾನ ಮಾರ್ಗಗಳು ಶಿವಮೊಗ್ಗದ ಸಂಪರ್ಕವನ್ನು ಉತ್ತಮಗೊಳಿಸಿ, ಪ್ರವಾಸೋದ್ಯಮ ಮತ್ತು ವ್ಯಾಪಾರಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ ಎಂಬ ನಿರೀಕ್ಷೆ ಹೆಚ್ಚಾಗಿದೆ 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close