ಊರಗಡೂರು ವಸತಿ ಬಡಾವಣೆ ನಿವೇಶನ ಹಂಚಿಕೆ


ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ ಊರಗಡೂರು ವಸತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆಯ  ಅರ್ಜಿಗಳನ್ನು ಹಂಚಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.


ಸೆ.30 ರಂದು ಅರ್ಜಿ ಹಂಚಿಕೆಯ ಕೊನೆಯ ದಿನವಾಗಿತ್ತು. ಅದನ್ನ ಅ.05 ರವರೆಗೆ ವಿಸ್ತರಿಸಲಾಗಿದೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅ.30ರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಶಿ-ಭ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close