ಅ.19 ರಂದು ವಿದ್ಯುತ್ ವ್ಯತ್ಯಯ



ಸುದ್ದಿಲೈವ್/ಭದ್ರಾವತಿ  

ಮಂ.ವಿ.ಸ.ಕಂ, ನಗರ ಉಪವಿಭಾಗ,  ನಗರ/ಗ್ರಾಮೀಣ ಉಪವಿಭಾಗಗಳ ವಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಅ19 ರ ಶನಿವಾರ ಬೆಳಗ್ಗೆ 10:00 ರಿಂದ ಸಂಜೆ 04.00 ಘಂಟೆಯವರೆಗೆ ಭದ್ರಾವತಿಯ ಕೆಲ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 

ಕಾಗದ ನಗರದ 1 ನೇ ವಾರ್ಡ್ ನಿಂದ 10ನೇ ವಾರ್ಡ್, ಎಂ.ಪಿ.ಎಂ. ವಸತಿ ಗೃಹಗಳು, ಎಂ.ಪಿ.ಎಂ. ಬಡಾವಣೆ, ಆನೆಕೊಪ್ಪ, ಜೆ.ಪಿ.ಎಸ್. ಕಾಲೊನಿ, ಉಜ್ಜನೀಪುರ, ದೊಡ್ಡಗೊಪ್ಪೇನಹಳ್ಳಿ, ಬಾರಂದೂರು, ಮಸರಹಳ್ಳಿ, ಕಾರೇಹಳ್ಳಿ, ಹಡ್ಲಘಟ್ಟ, ಶಿವಪುರ, ಕೆಂಚೇನಹಳ್ಳಿ, ಮಾವಿನಕೆರೆ, ಮಾವಿನಕೆರೆ ಕಾಲೋನಿ, ಅಂತರಗಂಗೆ, ಭೋವಿ ಕಾಲೋನಿ, ಗಂಗೂರು, ದೊಡ್ಡರಿ, ಉಕ್ಕುಂದ, ಕೆಂಚಮ್ಮನಹಳ್ಳಿ ಇತ್ಯಾದಿ. ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close