ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ಜಿಲ್ಲಾ ಅಧ್ಯಕ್ಷರಾಗಿ ಕರವೇ ಕಿರಣ್ ನೇಮಕ



ಸುದ್ದಿಲೈವ್/ಶಿವಮೊಗ್ಗ

ಕರವೇ ಸ್ವಾಭಿಮಾನಿಬಳಗದ ಜಿಲ್ಲಾ ಅಧ್ಯಕ್ಷ‌ರಾಗಿ ಕಿರಣ್ ಕುಮಾರ್ ಅವರನ್ನ ನೇಮಕ ಮಾಡಲಾಗಿದೆ. 

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಪಿ ಕೃಷ್ಣೇಗೌಡರು, ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಅವರ  ಸಾಮಾಜಿಕ  ಸೇವೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ. 

ನಾಡು-ನುಡಿ ಜಲ ಭಾಷೆ ಗಡಿ ವಿಚಾರ ರೈತರಪರವಾಗಿ ವಿದ್ಯಾರ್ಥಿಪರವಾಗಿ ನಿರಂತರವಾಗಿ ಇರುವಂತೆ ಹಾಗೂ ಸಂಘಟನೆಯ ಇತರೆ ಪದಾಧಿಕಾರಿಗಳ ಆಯ್ಕೆಯ ಸಂಪೂರ್ಣ ಜವಾಬ್ದಾರಿಯನ್ನು ಸಹ ವಹಿಸಿ ಸಂಘಟನೆಯನ್ನು ಬಲಪಡಿಸುವಂತೆ ಆದೇಶಿಸಿದ್ದಾರೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close