ಈ ದಿನ ಭದ್ರಾವತಿ ಗ್ರಾಮಾಂತರ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ



ಸುದ್ದಿಲೈವ್/ಭದ್ರಾವತಿ ಅ 26 

ಮಂ.ವಿ.ಸ.ಕಂ, ನಗರ ಉಪವಿಭಾಗ, ನಗರ/ಗ್ರಾಮೀಣ ಉಪವಿಭಾಗಗಳ ವಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡ ಪರಿಣಾಮ , ಅ 26 ರಂದು ವಿದ್ಯುತ್ ವ್ಯತ್ಯಯವಾಗಲಿದೆ. 

ಶನಿವಾರ ಬೆಳಗ್ಗೆ 10:30 ರಿಂದ ಸಂಜೆ 05.30 ಘಂಟೆವರೆಗೆ, ಭಂಡಾರಹಳ್ಳಿ, ಕಡದಕಟ್ಟೆ, ನಾಗಮ್ಮ ಬಡಾವಣಿ ಸುತ್ತ ಮುತ್ತ, ಹೊಸಮನೆ, ಎನ್.ಎಂ.ಸಿ.ರಸ್ತೆ, ಭೋವಿ ಕಾಲೋನಿ, ಸಂತೆ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯ ಸಾಯಿ ನಗರ, ಶಿವಾಜಿ ವೃತ್ತ, ಹನುಮಂತ ನಗರ, 

ತಮ್ಮಣ್ಣ ಕಾಲೋನಿ, ಸುಭಾಷ ನಗರ. ವಿಜಯನಗರ, ಕುವೆಂಪುನಗರ, ನೃಪತುಂಗ ನಗರ, ಸೈಯ್ಯದ್ ಕಾಲೋನಿ, ಸೀಗೇಬಾಗಿ, ಹಳೇ ಸೀಗೇಬಾಗಿ, ಅಶ್ವತ್ಥನಗರ, ಕಬಳೀಕಟ್ಟಿ, ಭದ್ರಾಕಾಲೋನಿ, ಕಣಕಟ್ಟೆ, ಚನ್ನಗಿರಿ ರಸ್ತೆ, ಗೌರಾಮರ, 

ಕೃ.ಉ.ಮಾ.ಸ.(ಎ.ಪಿ.ಎಮ್.ಸಿ), ಸುತ್ತ ಮುತ್ತ, ವೀರಾಪುರ, ಶ್ರೀರಾಮನಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.  ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close