ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗ ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ವಾಹಕ ಬದಲಾವಣೆ ಮತ್ತು ಹೊಸದಾಗಿ ಜಿ.ಒ.ಎಸ್ ಮದ್ಯಂತರ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಒಂದು ದಿನ ವಿದ್ಯುತ್ ವ್ಯತ್ಯಯವಾಗಲಿದೆ.
ಅ. 05 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಸೋಗಾನೆ, ರೆಡ್ಡಿಕ್ಯಾಂಪ್, ಆಚಾರಿಕ್ಯಾಂಪ್, ಭೋಜಪ್ಪಕ್ಯಾಂಪ್, ದುಮ್ಮಳ್ಳಿ, ಓತಿಘಟ್ಟ, ಮಾಚೇನಹಳ್ಳಿ, ಬಿದರೆ, ನಿದಿಗೆ, ಜಯಂತಿಗ್ರಾಮ, ಹೊನ್ನವಿಲೆ, ನವಿಲೆಬಸವಾಪುರ, ಶೆಟ್ಟಿಹಳ್ಳಿ, ಗುಡ್ರಕೊಪ್ಪ,
ಮಾಳೇನಹಳ್ಳಿ, ರಾಮಮೂರ್ತಿ ಮಿನರಲ್ಸ್ & ಮೆಟಲ್ಸ್, ಅಮರಾವತಿ ಕ್ಯಾಂಪ್, ಹಳೆಶೆಟ್ಟಿಹಳ್ಳಿ, ಹಾತಿಘಟ್ಟ, ಮತ್ತಿಘಟ್ಟ, ಹಸೂಡಿ, ಐ.ಪಿ. ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Tags:
ವಿದ್ಯುತ್ ವಯತ್ಯಯ