ಸುದ್ದಿಲೈವ್/ಆನಂದಪುರ
ಬೈಕ್ ಹಾಗೂ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರದಲ್ಲಿ ದುರ್ಘಟನೆ ನಡೆದಿದ್ದು, ಬೆಳಂದೂರು ಗ್ರಾಮದ ವಾಸಪ್ಪ (50 ) ಹಾಗೂ ಅವರ ಅಳಿಯ ಸ್ಥಳದಲ್ಲೇ ಅಸು ನೀಗಿದ್ದಾರೆ.
ಬೆಳಂದೂರು ಗ್ರಾಮದಿಂದ ಆನಂದಪುರದ ಕಡೆ ತೆರಳುತ್ತಿದ್ದ ಟಿವಿಎಸ್ ಎಕ್ಸೆಲ್ ಬೈಕ್ ಹಾಗೂ ಆನಂದಪುರದಿಂದ ತ್ಯಾಗರ್ತಿ ಕಡೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಬೆಳಂದೂರು ಗ್ರಾಮದ ವಾಸಪ್ಪ (50 ) ಹಾಗೂ ಅವರ ಅಳಿಯ ಸ್ಥಳದಲ್ಲೇ ಅಸು ನೀಗಿದ್ದಾರೆ.
ಬೆಳಂದೂರು ಗ್ರಾಮದಿಂದ ಆನಂದಪುರದ ಕಡೆ ತೆರಳುತ್ತಿದ್ದ ಟಿವಿಎಸ್ ಎಕ್ಸೆಲ್ ಬೈಕ್ ಹಾಗೂ ಆನಂದಪುರದಿಂದ ತ್ಯಾಗರ್ತಿ ಕಡೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಅಪಘಾತ ಸಂಭವಿಸಿದೆ.