ಒಳ ಮೀಸಲಾತಿ ಜಾರಿಗೊಳಿಸಿ ಇಲ್ಲಾ ಸೀಟು ಖಾಲಿ ಮಾಡಿ



ಸುದ್ದಿಲೈವ್/ಶಿವಮೊಗ್ಗ

ಡಿ.6 ರ ಒಳಗೆ ಒಳ ಮೀಸಲಾತಿಯನ್ನ ಸಿದ್ದರಾಮಯ್ಯ ಸರ್ಕಾರ ಜಾರಿ ಮಾಡದೆ ಇದ್ದರೆ ಉಗ್ರ ಹೋರಾಟ ಮಾಡುವುದಾಗಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಡಿ.ಶಿವಪ್ಪ ಗುಡುಗಿದ್ದಾರೆ. 

ಸುದ್ದಿಗೋಷ್ಠಿ ಸಿದ್ದರಾಮಯ್ಯನ ಸರ್ಕಾರ ದಲಿತರಿಗೆ ಸಾಮಾಜಿಕ ನ್ಯಾಯ ಕೊಡಿಸಲು ವಿಪಲರಾಗಿದ್ದಾರೆ ಕಾಂತರಾಜು ವರದಿ, ಸದಾಶಿವ ಆಯೋಗ ಜಾರಿಗೊಳಿಸಲು ಕಾಂಗ್ರೆಸ್ ಸಂಪೂರ್ಣ ವಿಫಲವಾಗಿದೆ. ಒಂದೋ ಒಳ ಮೀಸಲಾತಿ ಜಾರಿಗೊಳಿಸಿ ಇಲ್ಲಾ ಸೀಟು ಖಾಲಿ ಮಾಡಿ ಎಂದು ಆಗ್ರಹಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close