ನಗರ ಪಾಲಿಕೆಯ ಮಾಜಿ ಸದಸ್ಯ ಆತ್ಮಹತ್ಯೆಗೆ ಯತ್ನ



ಸುದ್ದಿಲೈವ್/ಶಿವಮೊಗ್ಗ

ಬಿಜೆಪಿಯ ನಗರ ಪಾಲಿಕೆ ಸದಸ್ಯರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ನಡೆದಿದೆ. ಅವರ ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬರಬೇಕಿದೆ. 

2008-13 ರ ಸಮಯದಲ್ಲಿ ಪಾಲಿಕೆಯ ಬಿಜೆಪಿ ಸದಸ್ಯರಾಗಿದ್ದ ಆರ್ ಲಕ್ಷ್ಮಣ್ ಹೊಸಮನೆಯ ಮನೆಯಲ್ಲಿ ರೌಂಡ್ ಅಪ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close