ವಿದ್ಯುತ್ ವ್ಯತ್ಯಯ



ಸುದ್ದಿಲೈವ್/ಶಿವಮೊಗ್ಗ

ಕಂಬ ಬದಲಾವಣೆ ಹಿನ್ನಲೆಯಲ್ಲಿ  ಹಳೇಯ ಶಿವಮೊಗ್ಗ ನಗರದ ಬಡಾವಣೆಗಳಲ್ಲಿ ನ.07 ರಂದು ವಿದ್ಯುತ್ ವ್ಯತ್ಯಯವಾಗಲಿದೆ. 

ನಗರದ ಗಾಂಧಿಬಜಾರ್, ಬರಮಪ್ಪನಗರ, ಎಂ.ಕೆ.ಕೆ. ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 

ಗಾಂಧೀಬಜಾರ್, ಸೊಪ್ಪಿನ ಮಾರ್ಕೇಟ್, ಕೆ.ಆರ್.ಪುರಂ., ಭರಮಪ್ಪನಗರ, ಎಂ.ಕೆ.ಕೆ.ರಸ್ತೆ, ಬಿ.ಹೆಚ್.ರಸ್ತೆ, ನಾಗಪ್ಪಕೇರಿ, ತಿರುಪಳಯ್ಯನಕೇರಿ, ಸಾವರ್ಕರ್ ನಗರ, ಅಶೋಕ ರಸ್ತೆ, ಕೋಟೆರಸ್ತೆ, ಎಸ್.ಪಿ.ಎಂ.ರಸ್ತೆ, ರಾಮಣ್ಣಶ್ರೇಷ್ಠಿ ಪಾರ್ಕ್, ಮಹಾರಾಜ ರಸ್ತೆ, ಲಷ್ಕರ್ ಮೊಹಲ್ಲಾ, 

ಓ.ಬಿ.ಎಲ್.ರಸ್ತೆ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ದಿ:07.11.2024 ರಂದು 09.00 ಘಂಟೆಯಿಂದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close