ವಿದ್ಯುತ್ ವ್ಯತ್ಯಯ: ಸಹಕರಿಸಲು ಮನವಿ



ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ಗಾಜನೂರು ಶಾಖಾ ವ್ಯಾಪ್ತಿಯ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗಾಜನೂರು, ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆ ಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಕಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಡಿ.22 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close