ಕವಿ ನಮನ ಮಾತ್ರ


ಸುದ್ದಿಲೈವ್/ಶಿವಮೊಗ್ಗ

ಡಾಕ್ಟರ್ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಶೋಕಾಚರಣೆ ಇರುವುದರಿಂದ 29- 12 -2024 ರಂದು ಕುಪ್ಪಳಿಯಲ್ಲಿ ನಡೆಯಬೇಕಾಗಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಆ ದಿನ ಸಮಾರಂಭ ಕುಪ್ಪಳಿಯಲ್ಲಿ ನಡೆಯುವುದಿಲ್ಲ. ಬೆಳಗ್ಗೆ 10 ರಿಂದ 11 ರವರೆಗೆ ಕವಿಶೈಲದಲ್ಲಿ ಕವಿ ನಮನ ಮಾತ್ರ ಇರುತ್ತದೆ. ಅದೇ ದಿನ ತೀರ್ಥಹಳ್ಳಿಯಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಕುಪ್ಪಳ್ಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close