ಏಳುದಿನ ಶೋಕಾಚರಣೆ, ಇಂದು ಶಾಲಾಕಾಲೇಜುಗಳಿಗೆ ರಜೆ ಘೋಷಣೆ




ಸುದ್ದಿಲೈವ್/ಶಿವಮೊಗ್ಗ

ಮನಮೋಹನ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ  ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. 

ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರ ಗಳ ಕಾಲ ರದ್ದು ಮಾಡೋದಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ. ಶಾಲಾಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close