ಸುದ್ದಿಲೈವ್/ಶಿವಮೊಗ್ಗ
ನಿನ್ನೆ ನಡೆದ ಶಿವಮೊಗ್ಗದ ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘದ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನ ಆಯ್ಕೆಮಾಡಲಗಿದೆ. ಇಬ್ಬರನ್ನೂ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಡಾ.ಭರತ್ ಅವರನ್ನ ಅಧ್ಯಕ್ಷರನ್ನಾಗಿ ಹಾಗೂ ಉಪಾಧ್ಯಕ್ಷರನ್ನಾಗಿ ಈಶ್ವರ್ ಭೂದಾಳ್ ಆವಿರೋಧವಾಗಿ ಆಯ್ಕೆಯಾಗಿದ್ದಾರೆ.