ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗ ಮಹಾನಗರಪಾಲಿಕೆ ನೌಕರರ ಸಂಘ ದ ಅಧ್ಯಕ್ಷರಾಗಿ ಎನ್. ಗೋವಿಂದ್ ಅವರು ಮರು ಆಯ್ಕೆಯಾಗಿದ್ದಾರೆ.
ಇಂದು ನಡೆದ ಸಂಘದ ಸಭೆಯಲ್ಲಿ ಮುಂದಿನ 2ವರ್ಷಗಳ ಅವಧಿಗೆ ಎನ್ .ಗೋವಿಂದ್ ಅವರನ್ನು ಆಧ್ಯಕ್ಷರನ್ನಾಗಿ ಮರು ಆಯ್ಕೆ ಮಾಡಲಾಯಿತು.
ಸಂಘದ ಪದಾಧಿಕಾರಿಗಳದ ಕುಮಾರ್, ವೇಣುಗೋಪಾಲ್, ಮಂಜುನಾಥ್,ಮೋಹನ್ ಮತ್ತಿತರರು ಇದ್ದರು.