ಕ್ಯಾಥ್‌ಲ್ಯಾಬ್ ಟೆಕ್ನಿಷಿಯನ್/ಕಾರ್ಡಿಯೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ


Application has been made for 04 Cath Lab Technician/Echo Cardiographer Vacancy by Shimoga Institute of Medical Sciences.

ಸುದ್ದಿಲೈವ್/ಶಿವಮೊಗ್ಗ-ಜ.09

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ಖಾಲಿ ಇರುವ 04 ಕ್ಯಾಥ್ ಲ್ಯಾಬ್ ಟೆಕ್ನೀಷಿಯನ್/ಎಕೊ ಕಾರ್ಡಿಯೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 

 ಬಿಎಸ್‌ಸಿ, ಸಿವಿಟಿ/ಸಿಟಿಟಿ ಮತ್ತು ಎಂಎಸ್‌ಸಿ ಸಿವಿಟಿ/ ಸಿಟಿಟಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆಕರ್ಷಕ ವೇತನ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ನಿರ್ದೇಶಕರು, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಾಗರ ರಸ್ತೆ ಶಿವಮೊಗ್ಗ ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close