ಸುರಕ್ಷಾಧಿಕಾರಿಗಳ ತರಬೇತಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಆಹ್ವಾನ


Provisional objection is invited to the selection list for Primary Health Officer (PHC) training.

ಸುದ್ದಿಲೈವ್/ಶಿವಮೊಗ್ಗ

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಕಿ.ಮ.ಆ.ಸ) ತರಬೇತಿಗಾಗಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಆಹ್ವಾನಿಸಲಾಗಿದೆ. 

2024-25 ನೇ ಸಾಲಿನಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ(ಕಿ.ಮ.ಆ.ಸ) ತರಬೇತಿಗಾಗಿ ಅರ್ಜಿ ಸಲ್ಲಿಸಿದ ಹಾಗೂ ದಾಖಲಾತಿ ಪರಿಶೀಲಿಸಿದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ, ಮೆಗ್ಗಾನ್ ಆಸ್ಪತ್ರೆ ಆವರಣ, ಶಿವಮೊಗ್ಗ ಇಲ್ಲಿನ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. 

ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ದಿನಾಂಕ:13-01-2025 ರಿಂದ ದಿನಾಂಕ:17-01-2025 ರ ಸಂಜೆ 5-00 ರ ಒಳಗಾಗಿ ಪೂರಕ ದಾಖಲೆಗಳೊಂದಿಗೆ ಈ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ. ನಿಗಧಿತ ಅವಧಿಯ ಮಾಡಲಾಗುವುದಿಲ್ಲ. ನಂತರ ಬರುವ ಆಕ್ಷೇಪಣೆಗಳನ್ನು ಮಾನ್ಯ ಮಾಡಲಾಗದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close