ಸ್ಮಾರ್ಟ್ ಸಿಟಿ ಕುರಿತು ಶಾಸಕರ ನೇತೃತ್ವದಲ್ಲಿ ಸಭೆ

Meeting led by MLAs on Smart City


ಸುದ್ದಿಲೈವ್/ಶಿವಮೊಗ್ಗ

ನಿನ್ನೆ ಮಧ್ಯಾಹ್ನ ಸ್ಮಾರ್ಟ್ ಸಿಟಿ(smart city) ಕಚೇರಿಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ ಏನ್ ಚನ್ನಬಸಪ್ಪ ಅವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆದಿದೆ. (Meeting of Progressives)

1. ಸ್ಮಾರ್ಟ್ ಸಿಟಿ ಅಡಿಯಲ್ಲಿ ಅಭಿವೃದ್ಧಿಪಡಿಸುತ್ತಿರುವ ಕೆಲವು ಸರ್ಕಲ್ ಗಳ ಬಾಕಿ ಉಳಿದಿರುವ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು.

2. ಸ್ಮಾರ್ಟ್ ಸಿಟಿ ಅಡಿಯಲ್ಲಿ ಪೂರ್ಣಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.

3. ಸ್ಮಾರ್ಟ್ ಸಿಟಿ ಅಡಿಯಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳನ್ನು ಮಹಾನಗರ ಪಾಲಿಕೆಗೆ ಹಸ್ತಾಂತರ ಮಾಡುವ ಕುರಿತು ಚರ್ಚಿಸಲಾಯಿತು. 

ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರು, ಸ್ಮಾರ್ಟ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close