ಸ್ನೇಹಿತೆಯ ಜೊತೆ ಹೊರಟಿದ್ದ ಯುವಕ ರಸ್ತೆ ಅಪಘಾತದಲ್ಲಿ ಸಾವು-died in a road accident

 Suddilive || Shivamogga

ಸ್ನೇಹಿತೆಯ ಜೊತೆ ಹೊರಟಿದ್ದ ಯುವಕ ರಸ್ತೆ ಅಪಘಾತದಲ್ಲಿ ಸಾವು-A young man who was out with his friend died in a road accident.


Road accident, died



ಕಾರು ಮತ್ತು ಬೈಕ್ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ  ಸಾವು ಕಂಡಿದ್ದಾನೆ. ಸೀಗೆಹಟ್ಟಿಯ ಅಡುಗೆ ಕಂಟ್ರ್ಯಾಕ್ಟರ್  ಕಾಂತರಾಜ್ ನವರ ಪುತ್ರ ಉಲ್ಲಾಸ್ (21) ಸಾವು ಕಂಡ ದುರ್ದೈವಿಯಾಗಿದ್ದಾನೆ.  

ಸ್ನೇಹಿತೆಯ ಜೊತೆಯಲ್ಲಿ ಜೈಲ್ ರಸ್ತೆಯ ಕಡೆಯಿಂದ ಶರಾವತಿಯ ನಗರ ಕಡೆ ಹೋಗುವಾಗ ಹೊಸಮನೆ ಏರಿಯಾದ ಚಾನೆಲ್ ಏರಿಯಾದ  ನಾಗಪ್ಪ ದೇವಸ್ಥಾನದ ಬಳಿ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. 5-30 ರ ವೇಳೆಯಲ್ಲಿ ಈ ಘಟನೆ ನಡೆದಿದೆ. 

ಉಲ್ಲಾಸ್ (20)  ಜೆಎನ್ ಎನ್ ಕಾಲೇಜಿನ  ಮೂರನೇ ವರ್ಷದ ಡಿಪ್ಲಮಾ ಓದುತ್ತಿದ್ದು, ಇವರ ತಂದೆ ಕಾಂತರಾಜ್ ಅಡುಗೆ ಕಂಟ್ರ್ಯಾಕ್ಟರ್ ಆಗಿದ್ದಾರೆ. ಮಗನನ್ನ ಕಳೆದುಕೊಂಡು ಕುಟುಂಬ ಕಣ್ಣೀರಲ್ಲಿ ಕೈತೊಳೆದಿದೆ. ಸ್ನೇಹಿತೆಗೂ ಗಂಭೀಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. 

ಪ್ರಕರಣ ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಂತರಾಜ್ ಅವರಿಗೆ ಉಲ್ಲಾಸ್ ಗೆ  ಒಬ್ಬರೇ ಮಗರಾಗಿದ್ದರು. 

died in a road accident

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close