Suddilive || Shikaripura
ಚಲಿಸುತ್ತಿದ್ದ ಕಾರಿಗೆ ಹಠತ್ ಬೆಂಕಿ-A moving car suddenly catches fire
ಚಲಿಸುತ್ತಿದ್ದ ಕಾರಿಗೆ ಹಠಾತ್ ಆಗಿ ತಗುಲಿದ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆಗೆ ಕಾರು ಸುಟ್ಟು ಭಸ್ಮವಾಗಿರುವ ಘಟನೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಗಡಿಭಾಗದ ಸಾಲೂರು ಬಳಿ ರಾತ್ರಿ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.
A moving car suddenly catches fire