Suddilive || Shivamogga
ಜೋಗ ಜಲಪಾತದ ವೀಕ್ಷಣೆಗೆ ಮೇ1 ರಿಂದ ಆರಂಭ-Jog Falls viewing begins from May 1st
ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏ.30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು.
ಮೇ 01 ರಿಂದ ಸಾರ್ವಜನಿಕರ ಹಾಗೂ ಪ್ರವಾಸಿಗರಿಗೆ ಜೋಗ ಜಲಪಾತದ ವೀಕ್ಷಣೆಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರಿದ ಮುಖ್ಯ ಕಾರ್ಯ ನಿರ್ವಹಣಾದಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Jog Falls viewing