Suddilive || Shivamogga
ಏ. 07 ರಂದು ವಿದ್ಯುತ್ ವ್ಯತ್ಯಯ-ಸಹಕರಿಸಲು ಮನವಿ-Power outage
ಶಿವಮೊಗ್ಗ ತಾಲೂಕು ಸಂತೇಕಡೂರು 66/11 ಕೆವಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಉಂಬ್ಳೇಬೈಲು, ಲಕ್ಕಿನಕೊಪ್ಪ, ಮತ್ತೂರು ಕುಡಿಯುವ ನೀರಿನ ಘಟಕ, ಸಂತೇಕಡೂರು, ಗಣಿದಾಳು ವಿದ್ಯುತ್ ಕೇಂದ್ರಗಳಿಂದ ಸರಬರಾಜು ಪಡೆಯುವ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೂರಲಹಳ್ಳಿ, ಕಾಚೀನಕಟ್ಟೆ,
ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಿಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಏ. 07 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Power, Outage