Suddilive || Shivamogga
ಏ.25 ಕ್ಕೆ ವಿದ್ಯುತ್ ವ್ಯತ್ಯಯ-Power outage on April 25
ತಾವರೆಚಟ್ನಹಳ್ಳಿ ವಿ.ವಿ. ಕೇಂದ್ರದ ವ್ಯಾಪ್ತಿಯ ಕಲ್ಲಾಪುರ ಎನ್.ಜೆ.ವೈ. ಮಾರ್ಗದ ನಿರ್ವಹಣೆ ಮತ್ತು ಇನ್ನಿತರೆ ವಾಹಕ ಬದಲಾವಣೆ ಕಾಮಗಾರಿ ಇರುವುದರಿಂದ ಏ. 25 ರಂದು ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಕುವೆಂಪುನಗರ, ವಿದ್ಯಾಭಾರತಿ ಕಾಲೇಜ್, ಶಿವಕುಮಾರಸ್ವಾಮಿ ಲೇಔಟ್, ಇನ್ಪ್ರಾಲೇಔಟ್, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂದಿಚಟ್ನಹಳ್ಳಿ, ಹೊಳೆಹನಸವಾಡಿ,
ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಫುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Power outage on April 25