ಏ.05 ರಂದು ವಿದ್ಯುತ್ ವ್ಯತ್ಯಯ-power outage

 Suddilive || Shivamogga

ಏ.05 ರಂದು ವಿದ್ಯುತ್ ವ್ಯತ್ಯಯ-Power outage

Power, outage

ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯ ಎನ್.ಟಿ.ರಸ್ತೆಯಲ್ಲಿ ನ್ಯಾಷನಲ್ ಹೈವೆ ಕಾಮಗಾರಿ ನಡೆಯುತ್ತಿರುವುದರಿಂದ 11 ಕೆವಿ. ವಿದ್ಯುತ್ ಮಾರ್ಗ ಸ್ಥಳಾಂತರಿಸುತ್ತಿದ್ದು, ಈ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.  

ಏ.05 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, 

ಅನ್ನಪೂರ್ಣೇಶ್ವರಿ ಬಡಾವಣೆ, ಗಜಾನನ ಗ್ಯಾರೇಜ್, ಪೀಲೆ ಫ್ಯಾಕ್ಟರಿ, ಶ್ರೀನಿವಾಸ ಲೇಔಟ್, ಇಲಿಯಾಜ್‌ನಗರ 1 ರಿಂದ 4ನೇ ಅಡ್ಡರಸ್ತೆ, ಹೊಸಹಳ್ಳಿ, ಲಕ್ಷ್ಮೀಪುರ, ರಾಮಿನಕೊಪ್ಪ, ಹೊಸೂರು, ಐಹೊಳೆ, ಭಾರತಿನಗರ, ಶಾರದನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

Power outage

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close