ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 2 ನಗರ ಸಾರಿಗೆ ಬಸ್ ಕಾರ್ಯಾಚರಣೆ-buses operate to Shivamogga airport

Suddilive || Shivamogga

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 2 ನಗರ ಸಾರಿಗೆ ಬಸ್ ಕಾರ್ಯಾಚರಣೆ-2 city transport buses operate to Shivamogga airport

Bus, airport


ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗದಿಂದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ/ಕಾಚಿನಕಟ್ಟೆಗೆ 2 ನಗರ ಸಾರಿಗೆ ಬಸ್‌ಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ.

ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗ್ಗೆ 9.45, 10.00, 12.45, 02.00, 03.00 ಮತ್ತು 3.30ಕ್ಕೆ ಅದೇ ರೀತಿ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ/ಕಾಚಿನಕಟ್ಟೆಯಿಂದ ಬೆಳಗ್ಗೆ 10.40, 11.40, 01.30, 02.45, 3.35 ಹಾಗೂ 4.05 ರ ಸಮಯದಲ್ಲಿ ಓಡಾಟ ನಡೆಸಲಾಗುತ್ತಿದ್ದು, ಸಾರ್ವಜನಿಕರು ಈ ಬಸ್‌ಗಳ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಕರಾರಸಾನಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

buses operate to Shivamogga airport


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close