Suddilive || Shivamogga
ಅಗಲಿದ ಜೆಡಿಎಸ್ ನ ಸಿದ್ದಪ್ಪ-Siddappa of JDS passes away
ಜಿಲ್ಲಾ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರು ವಿವಿಧ ಸಂಘ-ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಪ್ಪ (62) ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದು ಪತ್ನಿ ಓರ್ವಪುತ್ರ ಹಾಗೂ ಓರ್ವ ಪುತ್ರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ
ಅಗಲಿದ ಸಿದ್ದಣ್ಣರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನ ಸಲ್ಲಿಸಲಾಗಿದೆ, ಅಗಲಿಕೆಯ ದಿವ್ಯಾತ್ಮಕ್ಕೆ ಚಿರಶಾಂತಿ ಸಿಗಲಿ. ಹಾಗೂ ದುಃಖ ಭರಿಸುವ ಶಕ್ತಿ ಕುಟುಂಬ ವರ್ಗಕ್ಕೆ, ಸ್ನೇಹಿತರಿಗೆ ಆ ಭಗವಂತ ನೀಡಲಿ ಎಂದು ಅನೇಕಗಣ್ಯರು ಹರಿಸಿದ್ದಾರೆ.
passes away